ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು, ಸಿಡಿಲಿನೊಂದಿಗೆ ಧಾರಾಕಾರ ಮಳೆ ಸುರಿದಿದೆ. ಹಾಗೆಯೇ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಇಂದು ಬೆಳಿಗ್ಗೆಯಿಂದಲೇ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಉಂಟಾದ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
"ಕರಾವಳಿ,...
ಭಾನುವಾರ ಮುಂಜಾನೆ ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಭಾರೀ ಮಳೆ ಸುರಿದಿದ್ದು, ಪ್ರವಾಹದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಸುಮಾರು 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರ ರಾಷ್ಟ್ರೀಯ...
ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ.
ಮುಂದಿನ...
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಯಚೂರು, ಯಾದಗಿರಿ, ಗುಲ್ಬರ್ಗ, ಬೀದರ್ ಹೊರತುಪಡಿಸಿ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ...