ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ.
ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ....
ನಿನ್ನೆ ಮಧ್ಯಾಹ್ನ ಕೊಪ್ಪಳ ಹಾಗೂ ಸುತ್ತಲಿನ ತಾಲೂಕುಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಸಿಡಲು ಬಡಿದು ಇಬ್ಬರು ರೈತರು ಸಾವನ್ನಿಪ್ಪಿದ್ದಾರೆ.
ಕೊಪ್ಪಳದ ಗೌರಿ ಅಂಗಳದ ನಿವಾಸಿಗಳಾದ ಮಂಜುನಾಥ ಗಾಳಿ (48) ಹಾಗೂ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಿಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಸುರಿದ ಭಾರೀ ಮಳೆಯಿಂದ ಸ್ಥಳೀಯರು ತುಸು ನಿಟ್ಟುಸಿರು ಬಿಟ್ಟಿದ್ದಾರೆ.
ಗಾಳಿ...
ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಸೋಮವಾರ ತಿಳಿಸಿದೆ.
"ಭಾನುವಾರ ಸಂಜೆಯಿಂದಲೂ ಬೆಂಗಳೂರಿನಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು, ಕರಾವಳಿ ಕರ್ನಾಟಕ...
ರಾಜ್ಯದಲ್ಲಿ ನವೆಂಬರ್ 8ರಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದ್ದು, ಮುಂದಿನ...