ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ಕರಾವಳಿ...
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಶುಕ್ರವಾರವೂ ಸೇರಿದಂತೆ ಇನ್ನೂ ಎರಡು ದಿನ ಮಳೆಯಾಗಲಿದೆ. ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಆಚರಣೆಯ ಸಂಭ್ರಮದಲ್ಲಿರುವ ಜನರಿಗೆ ಮಳೆ ತಂಪೆರೆಯಲಿದೆ. ಪಟಾಕಿ ಸಿಡಿತದಿಂದ...
ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ನಡುವೆ ರಾಜ್ಯದಲ್ಲಿಯೂ ಮಳೆ ಅಬ್ಬರ ಮುಂದುವರೆದಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು...
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮೆಕ್ಕೆಜೋಳವು ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಐದಾರು ತಿಂಗಳಿನಿಂದ ಬಿತ್ತಿ ಗೊಬ್ಬರ ಹಾಕಿ ನೀರು ಹಾಯಿಸಿ...
ಜನರಿಗೆ ವರವಾಗಬೇಕಿದ್ದ ಸ್ಮಾರ್ಟ್ ಸಿಟಿ ಯೋಜನೆಯೇ ಈ ಬಡಾವಣೆ ಜನರಿಗೆ ಶಾಪವಾಗಿ ಪರಿಣಮಿಸಿದ್ದು, ರಸ್ತೆಯ ಮೇಲೆ ಹರಿಯುವ ಚರಂಡಿ ನೀರು, ಮಳೆನೀರು ಎಲ್ಲವೂ ಮನೆಯೊಳಗೇ ನುಗ್ಗುತ್ತಿದೆ. ಶೌಚಾಲಯದ ಒಳಗಿನಿಂದಲೂ ನೀರು ನುಗ್ಗುವ ಆತಂಕದಲ್ಲಿ ಇಲ್ಲಿನ...