ಬುಧವಾರ ಸಂಜೆ ಮುಂಬೈನಲ್ಲಿ ಭಾರೀ ಮಳೆಯಾಗಿದ್ದು ತೀವ್ರ ಪ್ರವಾಹ, ಟ್ರಾಫಿಕ್ ಜಾಮ್, ಸೆಂಟ್ರಲ್ ರೈಲ್ವೆ ಸೇವೆಗಳಿಗೆ, ವಿಮಾನದ ಮಾರ್ಗಕ್ಕೆ ಅಡ್ಡಿ ಉಂಟು ಮಾಡಿದೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.
ಬುಧವಾರ ಸಂಜೆ...
ಗುಮ್ಮಟ ನಗರಿ ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಇಡೀ ಜಿಲ್ಲೆ ನಲುಗಿಹೋಗಿದೆ. ಜನ-ಜೀವನ ಅಸ್ತವ್ಯಸ್ತವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ...
ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು ಇಂದು (ಸೆಪ್ಟೆಂಬರ್ 23) ಸುಮಾರು 16 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ,...
ರಾಜ್ಯದಲ್ಲಿಂದು ಒಟ್ಟು ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಈ ಎಂಟು ಜಿಲ್ಲೆಗಳಲ್ಲಿಗೂ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ,...
ಮಧ್ಯಪ್ರದೇಶದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಮನೆಯ ಪಕ್ಕದಲ್ಲಿದ್ದ ಹಳೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ಘಟನೆ ಡಾಟಿಯಾ ಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೆಳಗ್ಗೆ...