ಅತ್ಯಂತ ಕಡಿಮೆ ಬೀಳುವ ಪ್ರದೇಶ, ಬರದ ನಾಡು ಎಂದೇ ಹೆಸರಾದ ಬಯಲುಸೀಮೆ ಚಳ್ಳಕೆರೆಯಲ್ಲಿ ಅತಿಹೆಚ್ಚು ಮಳೆ ಬೀಳುವುದೇ ಅಪರೂಪ. ಅತಿ ಹೆಚ್ಚು ಮಳೆ ಬಂದರೂ ನೆರೆಯಂತೂ ಕನಸಿನ ಮಾತು. ಆದರೆ ಆಗಸ್ಟ್ 20ರ...
ಗುಜರಾತ್‌ನಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ನಡುವೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುಜರಾತ್‌ನ ಸೌರಾಷ್ಟ್ರ-ಕಚ್ಚ್ ಪ್ರದೇಶಕ್ಕೆ ಚಂಡಮಾರುತದ ಎಚ್ಚರಿಕೆ ನೀಡಿದೆ. ಶುಕ್ರವಾರ ಗುಜರಾತ್‌ನಲ್ಲಿ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಹವಾಮನಾ...
ಗದಗ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ತಡರಾತ್ರಿ ಭಾರೀ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದ್ದುದು ಕಂಡುಬಂದಿದೆ.
ಶುಕ್ರವಾರ ಬೆಳಗಿನಜಾವ ರಭಸವಾಗಿ ಆರಂಭಗೊಂಡ ಮಳೆ ಬೆಳಿಗ್ಗೆ 8ಗಂಟೆವರೆಗೆ ಸುರಿಯಿತು....
ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ. ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಜಿಲ್ಲೆಯ...
ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...