ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ(IMD) ಇಂದು ಬೆಳಿಗ್ಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಬಿದ್ದಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ,...
ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ ಆಲೂರು ತಾಲೂಕಿನ ಕೆ.ಹೊಸಕೋಟೆ ಹೋಬಳಿಯ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಸೋಮವಾರ ಅಂದರೆ ಆಗಸ್ಟ್ 18ರಂದು ಹಾಸನ ಜಿಲ್ಲಾಧಿಕಾರಿ ಲತಾ...
ರಾಜ್ಯದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನಲ್ಲಿಯೂ ಮಳೆ ಮುಂದುವರೆದಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ...
ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...
ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯ ಮೂಕಿಹಾಳ ಬಳಿಯ ಸೋಗಲಿ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನೆಲಮಟ್ಟದ ಸೇತುವೆ ಮೇಲೆ ನೀರು ಹೆಚ್ಚಾಗಿ, ಕೆಲ ಗ್ರಾಮ, ಪಟ್ಟಣಗಳು ಸೇರಿ ಅಂತರ ಜಿಲ್ಲಾ ಮಾರ್ಗಗಳ ಸಂಪರ್ಕ...