ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ....
ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ರಾಜ್ಯದ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್...
ರಾಯಚೂರು ನಗರದ ಎಪಿಎಂಸಿಯಲ್ಲಿ ಮಾರಾಟಕ್ಕೆ ತಂದ ಭತ್ತ ಮಳೆಯ ನೀರಿನಿಂದ ತೋಯ್ದು ಲಕ್ಷಾಂತರ ಮೌಲ್ಯದ ಮಾಲು ಹಾನಿಯಾಗಿದೆ.
ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ರಾತ್ರಿಯಿಡೀ ಸುರಿದ ಮಳೆಯಿಂದ ತಂಪು ವಾತಾವರಣ ಆಹ್ಲಾದ ತಂದರೆ ತಗ್ಗು ಪ್ರದೇಶಗಳಿಗೆ...
ಏಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತಿ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ...
ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.
ದಾಖಲೆಯ...