ದಾವಣಗೆರೆ ಜಿಲ್ಲೆಯಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು ಭತ್ತ, ಅಡಿಕೆ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಒಟ್ಟು ₹10.90 ಲಕ್ಷಕ್ಕೂ ಹೆಚ್ಚು...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ, ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ಭೇಟಿಯನ್ನು ನಿರ್ಬಂಧಿಸಿ ಕಾವೇರಿ ನೀರಾವರಿ...
ಭಾರೀ ಮಳೆ ಹಿನ್ನೆಲೆ ದೆಹಲಿಯಲ್ಲಿ ಇನ್ನೂ ಮೂರು ದಿನ ಮಳೆ
ನಿರಂತರ ಮಳೆಯಿಂದ ನೀರು ನುಗ್ಗಿ ಹಲವೆಡೆ ವಿದ್ಯುತ್ ವ್ಯತ್ಯಯ
ದೆಹಲಿಯಲ್ಲಿ ಶನಿವಾರ (ಮೇ 27) ಭಾರೀ ಮಳೆ ಸುರಿದಿದೆ. ಪರಿಣಾಮ ರೈಲು ಹಾಗೂ ವಿಮಾನ...
ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ನಗರಾದ್ಯಂತ ಸುಮಾರು 1,600ಕ್ಕೂ ಅಧಿಕ ರೆಂಬೆಗಳು...