ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ) ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಸೋಮವಾರ ಶಾಂತಿಯುತವಾಗಿ ಮತದಾನ ನೆರವೇರಿತು.
ಕಾರ್ಖಾನೆಗೆ ಶೇ.69ರಷ್ಟು ಮತದಾನವಾಗಿದೆ. ಒಟ್ಟು 4,452 ರೈತ ಮತದಾರರು...
ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.
ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು...
12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ...
ಜಿಲ್ಲಾದ್ಯಂತ ನಿನ್ನೆಯಿಂದ ಮಳೆ ಬಿಡುವು ಕೊಟ್ಟಿದ್ದರಿಂದ ರೈತಾಪಿ ವರ್ಗ ಒಂದಿಷ್ಟು ನಿಟ್ಟುಸಿರು ಬಿಟ್ಟರೂ ಪ್ರವಾಹ ಮಾತ್ರ ಇನ್ನೂ ತಗ್ಗಿಲ್ಲ. ಮಾಂಜ್ರಾ ನದಿ ಪಾತ್ರದ ಗ್ರಾಮಗಳ ಜನರ ಮೊಗದಲ್ಲಿ ನೆರೆ ಭೀತಿಯ ಛಾಯೆ ಆವರಿಸಿದೆ.
ಮಹಾರಾಷ್ಟ್ರದ...
ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ...