ಭಾಲ್ಕಿ ಪಟ್ಟಣದ ಡಾ.ಅಂಬೇಡ್ಕರ್ ವೃತ್ತ ಸಮೀಪದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪಿಯು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ (ಫೆ.23) ಗೋಲ್ಡನ್ ಸ್ಕಾಲರ್‌ಶಿಪ್...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು...
ಕನ್ನಡ ಮಾಧ್ಯಮದಲ್ಲಿ ಉಚಿತ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ನಾಳೆ (ಫೆ.16) ಬೆಳಿಗ್ಗೆ 9 ಗಂಟೆಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯಲ್ಲಿ...
ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ.
ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ...