ಬೀದರ್, ಭಾಲ್ಕಿ ತಾಲೂಕು ಸೇರಿದಂತೆ ರಾಜ್ಯಾದ್ಯಂತ ವಿದ್ಯಾರ್ಥಿ ಮತ್ತು ಯುವ ಸಮುದಾಯದ ಬದುಕು ಹಾಳು ಮಾಡುತ್ತಿರುವ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ (ರಮ್ಮಿ) ಗೇಮ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ...
ಭಾಲ್ಕಿ ತಾಲೂಕಿನ ಅಂಗನವಾಡಿ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅನ್ಯಾಯ ಆಗಿದ್ದು ಆಗಿರುವ ಲೋಪದೋಷಗಳನ್ನು ಸರಿಪಡಿಸಿ ಅರ್ಹರಿಗೆ ನ್ಯಾಯ ಒದಗಿಸಬೇಕು ಎಂದು ತಾಲೂಕು ಮಾದಿಗ ಮೀಸಲಾತಿ ಸಮಿತಿ ಒತ್ತಾಯಿಸಿದೆ.
ಈ ಕುರಿತು ಭಾಲ್ಕಿ ಪಟ್ಟಣದ...
ಜಿಲ್ಲೆಯಲ್ಲಿ ರೈತರು, ಮಠಾಧೀಶರ ಜಮೀನು, ಮಠ ಮಂದಿರ ಆಸ್ತಿ ವಕ್ಫ್ ಹೆಸರಿನಲ್ಲಿ ನಮೂದಿಸಲಾಗುತ್ತಿದ್ದು, ಎಲ್ಲರೂ ಹೊಲ, ಆಸ್ತಿಪಾಸ್ತಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಯೆತ್ತಲು ಡಿ.4ರಂದು ಬೀದರ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ...
ಬೈಕ್‌ಗೆ ಹಿಂಬದಿಯಿಂದ ಬಂದ ಮಹಾರಾಷ್ಟ್ರದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಶಿವನಗರ ಸಿಗ್ನಲ್ ಬಳಿ ಗುರುವಾರ ಸಂಜೆ ನಡೆದಿದೆ.
ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ...