ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು.
ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ...
ಗಡಿಭಾಗದ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು.
ಭಾಲ್ಕಿ ತಾಲೂಕಿನ ತಳವಾಡ(ಕೆ) ಗ್ರಾಮದ ಅಲ್ಲಮ...
ಆಧುನಿಕ ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ವಿಪುಲ ಅವಕಾಶಗಳಿದ್ದು, ಸರ್ಕಾರ, ಸಂಘ-ಸಂಸ್ಥೆಗಳಿಂದ ನೀಡುವ ಉಚಿತ ಕೌಶಲ್ಯ ತರಬೇತಿಯಿಂದ ಅಪಾರ ಜ್ಞಾನ ಪಡೆದುಕೊಳ್ಳಬಹುದು ಎಂದು ಹೆಡ್ ಹೆಲ್ಡ್ ಹೈ ಸಂಸ್ಥೆಯ ತರಬೇತಿದಾರ ಜೀವನ ವಾಘಮಾರೆ...
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಅಡಿಯಲ್ಲಿ ಬರುವ ಭಾಲ್ಕಿ ತಾಲ್ಲೂಕಿನ ಮೆಹಕರ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿಗಳ ʼಬರʼ ಎದುರಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಗಿಲು ಮುಚ್ಚಿದೆ.
2006-07ರಲ್ಲಿ ಅಸ್ತಿತ್ವಕ್ಕೆ...
ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ....