ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ...
ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕ ಜಿ.ಬಿ.ವಿಸಾಜಿ (82) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.
ಭಾಲ್ಕಿಯ ಚನ್ನಬಸವೇಶ್ವರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಕಾವ್ಯ, ಸಂಪಾದನೆ, ವಿಮರ್ಶೆ, ಲೇಖನ ಹಾಗೂ ಶರಣ...
ಇಂದಿನ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಲಾಭವಿಲ್ಲ ಎಂದು ಹಳ್ಳಿಯಲ್ಲಿರುವ ಹೊಲ ಮಾರಿ ನಗರಕ್ಕೆ ಸೇರುವವರೇ ಹೆಚ್ಚು. ಅದರಲ್ಲೂ ಬರದ ನಾಡಿನಲ್ಲಿ ಕೃಷಿ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ ಅದಕ್ಕೆ ಅಪವಾದ ಎಂಬಂತೆ...
ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟು, ನಗದು ಲಂಚ ಸ್ವೀಕರಿಸುತ್ತಿದ್ದ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಂತ್ರಿಕ ಸಹಾಯಕ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆಗೆ ಪ್ರಾಂಶುಪಾಲ, ಶಿಕ್ಷಕರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ...