ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್ ಪಿಡಿಒ ಅವರಿಗೆ ಮನವಿ ಪತ್ರ...
ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ...
ಭಾಲ್ಕಿ ತಾಲೂಕಿನ ನಿಟ್ಟೂರ್ (ಬಿ) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಉದ್ಘಾಟನೆಯಾಗಿ ಒಂದು ವರ್ಷ ಗತಿಸಿದ್ದರೂ ಇಲ್ಲಿಯವರೆಗೆ ಒಂದೂ ಬಸ್ ಅಲ್ಲಿ ಸುಳಿದಿಲ್ಲ. ಲಕ್ಷಾಂತರ ರೂ. ವೆಚ್ಚದಲ್ಲಿ...
ಗಡಿ ಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ...
ಆಟೋ-ಬಸ್ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಹೊನ್ನೆಕೇರಿ ತಾಂಡಾದ ನಿವಾಸಿ ಅನಿತಾಬಾಯಿ (45) ಮತ್ತು ಆಕೆಯ ಇಬ್ಬರು...