ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ.
ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ...
12ನೆಯ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ ಮತ್ತು ಅಂಧಶ್ರದ್ಧೆ, ಮೂಢನಂಬಿಕೆ ನಿರ್ಮೂಲನೆಗಾಗಿ ರಕ್ತ ಹರಿಸಿದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ...
ವಚನಗಳು ಕನ್ನಡ ಜಗತ್ತಿಗೆ ವೈಚಾರಿಕ ಮತ್ತು ಬೌದ್ಧಿಕ ನೆಲೆಗಟ್ಟು ರೂಪಿಸಿವೆ.
ಜನವಾಣಿಯನ್ನು ದೇವವಾಣಿಯಾಗಿಸಿದ್ದು ಬಸವಣ್ಣನವರು.
ಮನುಷ್ಯನ ಅಸ್ತಿತ್ವ ಹಾಗೂ ವ್ಯಕ್ತಿತ್ವ ರೂಪಿಸಿಕೊಳ್ಳಲು ವಚನಗಳ ಓದು ಅಗತ್ಯ. ಅರಿವಿನ ದಾರಿಗಾಗಿ, ಲೋಕದ ಗ್ರಹಿಕೆಗಾಗಿ, ಪ್ರಜ್ಞೆಯನ್ನು...
ಭಾಲ್ಕಿ ತಾಲೂಕಿನ ಬಾಜೋಳಗಾ (ಕೆ) ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಬಸ್ ನಿಲ್ದಾಣ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸಿ ಒತ್ತುವರಿ ತೆರವುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ
ಭಾಲ್ಕಿ- ಬಸವಕಲ್ಯಾಣ ಹಾಗೂ...