ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಬೀದರ್ - ಭಾಲ್ಕಿ ಹೆದ್ದಾರಿಯ...
ಸರ್ಕಾರಿ ನೌಕರರ ಸಂಧ್ಯಾಕಾಲದ ಬದುಕಿಗೆ ಮಾರಕವಾಗಿರುವ ಅವೈಜ್ಞಾನಿಕ ವ್ಯವಸ್ಥೆಯಿಂದ ಕೂಡಿರುವ ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘ ಒತ್ತಾಯಿಸಿದೆ.
ಬೀದರ ಜಿಲ್ಲಾ ಘಟಕ...
ಡಾ.ಚನ್ನಬಸವ ಪಟ್ಟದ್ದೇವರು ತೋರಿದ ಮಾರ್ಗದಲ್ಲಿ ಕೈಲಾದಷ್ಟು ಸಮಾಜ ಸೇವೆ ಮಾಡುತ್ತಿದ್ದೇನೆ. ಎಂದಿಗೂ ಪ್ರಶಸ್ತಿ, ಪುರಸ್ಕಾರ ಆಸೆಗಾಗಿ ಕೆಲಸ ಮಾಡಿಲ್ಲ. ಸದ್ದು ಗದ್ದಲ ಇಲ್ಲದೇ ಸಮಾಜಕ್ಕೆ ಒಳಿತಾಗುವ ರೀತಿಯಲ್ಲಿ
ಸೇವೆ ಸಲ್ಲಿಸುತ್ತಿದ್ದೇನೆ ಎಂದು ನಾಡೋಜ ಪುರಸ್ಕೃತ...
ಕಾರಂಜಾ ಜಲಾಶಯದ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟ ಧಾರುಣ ಘಟನೆ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ನಡೆದಿದೆ.
ಮೊಹಮ್ಮದ್ ಫಾರೂಕ್ (20) ಹಾಗೂ ಮೊಹಮ್ಮದ್ ಅತೀಫ್ (18) ಮೃತ ಸಹೋದರರು.
ಗ್ರಾಮದ...
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಪಲಾಪುರ ಗ್ರಾಮದಲ್ಲಿ ಸುಮಾರು 110 ವಯಸ್ಸಿನ ಲಕ್ಷ್ಮಿಬಾಯಿ ಮಹಾಪುರೆ ಎಂಬ ಅಜ್ಜಿ ಮನೆಗೆ ಕಂದಾಯ ಇಲಾಖೆಯ ಉಪತಹಶೀಲ್ದಾರ್ ಸುನೀಲ್ ಸಿಂಧೆ, ಗ್ರಾಮ ಆಡಳಿತ ಅಧಿಕಾರಿ ಸೋಮಲಿಂಗ ಹಾಗೂ...