ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಈ ವೇಳೆ, ಪ್ರತಿಭಟನಾಕಾರರು ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಬೆಂಕಿ ಹಚ್ಚಿದ ಘಟನೆ ಮಹಾರಾಷ್ಟ್ರದ ಉಸ್ಮಾನಬಾದ್ ಜಿಲ್ಲೆಯ ಉಮರ್ಗಾ ತಾಲೂಕಿನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಭಾಲ್ಕಿಯಿಂದ ಮಹಾರಾಷ್ಟ್ರದ ಪುಣೆಗೆ...
ತನ್ನೂರಿನ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಯುವಕರೊಬ್ಬರು ಕಲಿತ ಶಾಲೆಗೆ ಒಂದು ಲಕ್ಷ ರೂಪಾಯಿ ಮೌಲ್ಯದ ಪುಸ್ತಕಗಳನ್ನು ದೇಣಿಗೆ ನೀಡಿ ಮಕ್ಕಳ ಕಲಿಕೆಗೆ ಅಕ್ಷರ ಸಂಸ್ಕೃತಿ ಬಿತ್ತುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಮಹಾರಾಷ್ಟ್ರ ಗಡಿಗೆ...
ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದ ಮಹಾನ ಚೇತನ ಎಂದು ಚರಂತೇಶ್ವರ ಮಠದ ಬಸವ ಬೆಳವಿಯ ಶರಣಬಸವ ಸ್ವಾಮೀಜಿ ಹೇಳಿದರು.
ಭಾಲ್ಕಿ ಪಟ್ಡಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಭಾನುವಾರ ಆಯೋಜಿಸಿದ್ದ 293ನೆಯ...
ಸಾಂಪ್ರದಾಯಿಕ ಬೆಳೆಗಳಿಗೆ ಅಂತ್ಯ ಹಾಡಿ ವಾಣಿಜ್ಯ ಬೆಳೆಯತ್ತ ಮುಖ ಮಾಡಿದ ಯುವ ರೈತ ತಮ್ಮ ಹೊಲದಲ್ಲಿಚೆಂಡು ಹೂ ಬೆಳೆದಿದ್ದು ಲಾಭದ ನಿರೀಕ್ಷೆಯಲ್ಲಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಅಹ್ಮದಾಬಾದ್ ಗ್ರಾಮದ ಯುವ ರೈತ ಅಮರ್ ಶಿಂಧೆ...