ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಗುತ್ತಿದೆ.
ನಾಳೆ ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಬುದ್ಧರ ಜಯಂತಿ ಆಚರಣೆ ನಡೆಯಲಿದೆ.
ಭಾಲ್ಕಿ ಶ್ರೀಮಠದಲ್ಲಿ ಬುದ್ಧ...
ಭಾಲ್ಕಿ ತಾಲೂಕಿನಲ್ಲಿ ಮೇ 5 ರಿಂದ 17ರ ವರೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆ ನಡೆಯಲಿದೆ ಎಂದು...
ಬೀದರ್ ಜಿಲ್ಲೆಯ ಕೆಲವು ಕಡೆ ದಲಿತರ ಮೇಲೆ ಹಲ್ಲೆ ನಡೆದಿದೆ ಎಂಬ ದೂರುಗಳಿದ್ದು, ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ನೊಂದವರಿಗೆ ತಕ್ಷಣವೇ ಸೂಕ್ತ ರಕ್ಷಣೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನು...
ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಬುಧವಾರ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.
ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ...