12ನೆಯ ಶತಮಾನದಲ್ಲಿ ಬಸವಾದಿ ಶರಣರು ನಡೆದಾಡಿದ ಕಲ್ಯಾಣದ ನೆಲದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಮನುಕುಲದ ಕಲ್ಯಾಣಕ್ಕೆ ಶ್ರಮಿಸಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ...
ಬಸವಣ್ಣನನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದು ಕೌಠಾ(ಬಿ) ಬಸವಯೋಗಾಶ್ರಮದ ಡಾ.ಸಿದ್ದರಾಮ ಶರಣರು ಬೆಲ್ದಾಳ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ವಚನ ಜಾತ್ರೆ-2025 ಮತ್ತು...
ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ.
ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...
ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್ ಜಾಥಾ ಮಂಗಳವಾರ ಬೀದರ್ ನಗರ ತಲುಪಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸ್ವಾಗತಿಸಲಾಯಿತು.
ಬೀದರ್ ಬಸವ...
ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...