ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.
ಹಲವು ದಿನಗಳ ಹಿಂದೆ...
ʼಕೆಲವು ಕಡೆ ಇನ್ನೂ ಬಾಲ್ಯ ವಿವಾಹ ಪದ್ದತಿ ಜಾರಿಯಲ್ಲಿದೆ. ಇದನ್ನು ತಡೆಗಟ್ಟಬೇಕಾದರೆ ತಾಯಂದಿರು ತಮ್ಮ ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಬಾಲ್ಯವಿವಾಹ ಮಾಡಲು ಮನೆಯಲ್ಲಿ ಸಿದ್ದರಾದರೆ ಅದನ್ನು ತಾಯಂದಿರು ಪ್ರತಿಭಟಿಸಬೇಕುʼ ಎಂದು ಭಾಲ್ಕಿ...
ಪ್ರಯಾಣಿಕರ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಬ್ಯಾಗಿನಲ್ಲಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹೈದರಾಬಾದ್ ಮೂಲದ ಆರೋಪಿಯೊಬ್ಬನನ್ನು ಬೀದರ್ ಜಿಲ್ಲೆಯ ಭಾಲ್ಕಿ ಪೊಲೀಸರು ಬಂಧಿಸಿದ್ದಾರೆ.
ಪವನ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ ₹14 ಲಕ್ಷ...
ಭಾಲ್ಕಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ದಲಿತ ವಿದ್ಯಾರ್ಥಿ ಪರಿಷತ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳ ಮ್ಯಾನೆಜ್ಮೆಂಟ್ ಕೂಟದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು...
ಸಮಾಜದಲ್ಲಿ ಕೋಮು ಸೌರ್ಹಾದತೆಯ ಅರಿವು ಮೂಡಿಸಲು ಪ್ರತಿಯೊಬ್ಬರೂ ಕೈಜೋಡಿಸುವ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಮುಖ್ಯಸ್ಥೆ ಮಮತಾಜ್ ಬೇಗಂ ಹೇಳಿದರು.
ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಮಾಜ...