ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಕ್ಯಾಬ್‌ನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಸೊನ್ನ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಮ್ಯಾಕ್ಸಿಕ್ಯಾಬ್‌ನಲ್ಲಿದ್ದ ಐವರು ಮೃತಪಟ್ಟರೆ...
ಬೈಕ್‌ಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರನ್ನು ಕೇರಳ ಮೂಲದ ಯಾಸಿನ್ (22) ಹಾಗೂ ಅಲ್ತಾಫ್ (22) ಎಂದು ಗುರುತಿಸಲಾಗಿದೆ....
ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿರುವ ಘಟನೆ ಬೆಳಗಾವಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಸಂಭವಿಸಿದೆ.
ಏಕಾಏಕಿ ಕಾರಿನ ಮೇಲೆ ಲಾರಿ...
ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕ ಕಾರನ್ನು ಅತೀ ವೇಗವಾಗಿ ಚಲಾಯಿಸಿದ್ದರಿಂದ ಈ ಅಪಘಾತ ನಡೆದಿದೆ...
ಕೇರಳ ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನ ಮಂಜೇಶ್ವರ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ...