ರಾಜಸ್ಥಾನದ ಸಿರೋಹಿ ಜಿಲ್ಲೆಯ ಪಿಂಡ್ವಾರಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದು ಈ ಅಪಘಾತ...
ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ.
ಪೆರ್ನೆ ಸಮೀಪದ...
ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್ ರಸ್ತೆಯಲ್ಲಿ ನಡೆದಿದೆ.
ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ...
ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ...
ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು...