ಮಾನ್ವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದರಿಂದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರದ್ದುಗೊಳಿಸಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಪಂಡಿತ...
ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮುಂಜಾನೆ 6:30ರ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರಿನಲ್ಲಿದ್ದ ಓರ್ವ ಯುವಕ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವವರನ್ನು ಮಣಿಪಾಲ ಆಸ್ಪತ್ರೆಗೆ...
ಟ್ರಕ್ ಹಾಗೂ ಟಾಟಾ ಏಸ್ ವಾಹನಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಬೀದರ್ - ಭಾಲ್ಕಿ ಹೆದ್ದಾರಿಯ...
ಕುಂದಾನಗರಿ ಬೆಳಗಾವಿಯಲ್ಲಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ವರ್ಷದ ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ...