ದಾವಣಗೆರೆಯ ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಯದೇವ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು, ಮುಖಂಡರು 'ಭೀಮಾ ಕೋರೆಗಾಂವ್ ವಿಜಯೋತ್ಸವ'ವನ್ನು ಸಂಭ್ರಮಿಸಿದರು.
ದಲಿತ ಸಂಘರ್ಷ ಸಮಿತಿ(ಪ್ರೊ ಕೃಷ್ಣಪ್ಪ ಸ್ಥಾಪಿತ)...
ʼಭೀಮಾ ಕೋರೆಗಾಂವ್ ವಿಜಯೋತ್ಸವʼ ಐತಿಹಾಸಿಕ ಘಟನೆಯಾಗಿದ್ದು, 30 ಸಾವಿರದಷ್ಟು ಸೈನಿಕರಿದ್ದ ಪೇಶ್ವೆಗಳನ್ನು 500 ಮಂದಿಯಿದ್ದ ಮಹರ್ ಸೈನಿಕರು ಹೋರಾಟ ನಡೆಸಿ ಸೋಲಿಸಿದ ಮಹತ್ವದ ದಿನವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ದಲಿತ ಸಂಘಟನೆಗಳ...