ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ ನದಿಗಳು ಮೌನವಾಗಿವೆ. ಜನ-ಜೀವನ ನಿಟ್ಟುಸಿರು ಬಿಡುವಂತಾಗಿದೆ. ಆದರೆ, ಪ್ರವಾಹ ಪೀಡಿತ-ಬಾಧಿತ ನದಿತೀರದ ಪ್ರದೇಶದ ಜನರ ಬದುಕು ಮೂರಾಬಟ್ಟೆಯಾಗಿದ್ದು, ಮುಂದಿನ ಜೀವನ...
ಮುಖ್ಯಮಂತ್ರಿಗಳ ವೈಮಾನಿಕ ಸಮೀಕ್ಷೆ ಮತ್ತೊಂದು ಕಾಟಾಚಾರದ ಸಮೀಕ್ಷೆ ಆಗದೆ, ಅಲ್ಲಿನ ಜನರ ನಿರೀಕ್ಷೆಯನ್ನು ಹುಸಿಗೊಳಿಸದೆ, ನೆಲಕ್ಕಿಳಿದು ನೋಡಿ ಸಂತೈಸಿ ಸಮರೋಪಾದಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಿದೆ.
2018ರಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಿ ಭೀಮಾನದಿಗೆ 5...