ರಷ್ಯಾದ ಕರಾವಳಿಯಲ್ಲಿ 8.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ಅಮೆರಿಕದ ಜಿಯಾಲಾಜಿಕಲ್ ಸರ್ವೇ (ಯುಎಸ್‌ಜಿಎಸ್) ತಿಳಿಸಿದೆ.
ರಷ್ಯಾದ ಕಮ್ಚಕ್ತಾ ಪರ್ಯಾಯ ದ್ವೀಪದ ಪೆಟ್ರೋಪವಲೋಸ್ಕ್‌ನಿಂದ ಪೂರ್ವಕ್ಕೆ 136...
ಅಮೆರಿಕದ ಅಲಾಸ್ಕಾದಲ್ಲಿ ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಸಮುದ್ರದ 36 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಅಲಾಸ್ಕಾ ಪರ್ಯಾಯ ದ್ವೀಪದ...
ಸೋಮವಾರ ಮಧ್ಯಾಹ್ನ 1:26ರ ಸುಮಾರಿಗೆ ಪಾಕಿಸ್ತಾನದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಶನಿವಾರ ಪಾಕಿಸ್ತಾನದಲ್ಲಿ ಸತತ ಎರಡು ಬಾರಿ ಭೂಮಿ ಕಂಪಿಸಿದೆ. ಇದಾದ ಎರಡು ದಿನಗಳಲ್ಲೇ...
ಶನಿವಾರ ಬೆಳಗಿನ ಜಾವ ಉತ್ತರ ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾ ಅಧಿಕಾರಿಗಳ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ.
ಬನಸ್ಕಂತ ಜಿಲ್ಲೆಯ...
ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ವರದಿ ಮಾಡಿದೆ.
ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ...