ದೆಹಲಿ ಎನ್‌ಸಿಆರ್‌ನಲ್ಲಿ ಹಾಗೂ ಹರಿಯಾಣದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2...
ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ...
ಇಂದು ಮುಂಜಾನೆ ನೇಪಾಳದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಇದು ರಿಕ್ಟರ್ ಮಾಪಕದಲ್ಲಿ 7.1 ರಷ್ಟಿತ್ತು. ಭಾರತದ ಹಲವು ರಾಜ್ಯಗಳಲ್ಲೂ ಭೂಕಂಪನದ ಅನುಭವವಾಗಿದೆ. ಬಿಹಾರ, ದೆಹಲಿ-ಎನ್ಸಿಆರ್ ಪ್ರದೇಶಗಳಲ್ಲಿ ಕಂಪನವು ಹೆಚ್ಚು ಪರಿಣಾಮ ಬೀರಿದೆ.
ಭೂಕಂಪನದ...
ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.
ಬೆಳಗ್ಗೆ 6:30ರ ವೇಳೆಗೆ 2 ರಿಂದ...
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಇಂದು (ಸೆ.05) ಮಂಗಳವಾರ ಬೆಳಗ್ಗೆ 9.11ರ ಸುಮಾರಿಗೆ ಲಘು ಭೂಕಂಪವಾಗಿದೆ.
ಡಾಕುಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿಂದಬಂದಗಿ ಗ್ರಾಮ ಭೂಕಂಪನದ ಕೇಂದ್ರವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ಕಂಪನದ...