ಭೂಮಿ ಸ್ವಲ್ಪ ಕಂಪಿಸಿದರೆ, ಜನ ಪ್ರಾಣಭಯದಿಂದ ತಮ್ಮ ಮನೆ-ಕಟ್ಟಡದಿಂದ ಹೊರ ಓಡುತ್ತಾರೆ. ತಾವು ಮೊದಲ ಬದುಕುಳಿದರೆ ಸಾಕು ಎಂದು ಧಾವಿಸುತ್ತಾರೆ. ಸದ್ಯ, ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿ ಭಾರೀ ದುರಂತ ಎದುರಾಗಿದೆ. ಸಾವಿರಾರು ಮಂದಿ...
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾವಿರ ದಾಟಿದೆ. ಈವರೆಗೆ ಮ್ಯಾನ್ಮಾರ್‌ನಲ್ಲಿ 1,002 ಮಂದಿ ಸಾವನ್ನಪ್ಪಿದ್ದಾರೆ, 2,376 ಮಂದಿ ಗಾಯಗೊಂಡಿದ್ದಾರೆ.
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ...
ನೆರೆಹೊರೆಯ ರಾಷ್ಟ್ರಗಳಾದ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭೂಕಂಪನ ಘಟನೆಯಲ್ಲಿ ಸುಮಾರು 732 ಜನರು...
ಮಯನ್ಮಾರ್ ಹಾಗೂ ಥೈಲ್ಯಾಂಡ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಸಂಭವಿಸಿದ್ದು, ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದರಿಂದ ಮಯನ್ಮಾರ್ ಗಡಿ ದೇಶವಾಗಿರುವ ಭಾರತದ...
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆಲವೆಡೆ ಲಘುವಾಗಿ ಭೂಮಿ ಕಂಪಿಸಿದ ಅನುಭವವಾಗಿದೆ. ಮದೆನಾಡು, ಜೋಡುಪಾಲ, ದೇವಸ್ತೂರು, ಎರಡನೇ ಮೊಣ್ಣಂಗೇರಿಯಲ್ಲಿ ಬೆಳಿಗ್ಗೆ ಸರಿ ಸುಮಾರು 10-30 ರ ಆಸುಪಾಸಿನಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ.
ಮನೆಯಲ್ಲಿದ್ದ...