ರಾಷ್ಟ್ರೀಯ ರಾಜಧಾನಿ ನವದೆಹಲಿ ಹಾಗೂ ಉತ್ತರ ಭಾರತದ ಕೆಲವು ಕಡೆ ಇಂದು ಬೆಳಿಗ್ಗೆ 5.36ಕ್ಕೆ ಪ್ರಬಲ ಭೂಕಂಪ ಉಂಟಾಗಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ(ಎನ್‌ಸಿಎಸ್) ಪ್ರಕಾರ ಭೂಕಂಪನದ ಕೇಂದ್ರಬಿಂದು ದೌಲಾ ಕುವಾನ್‌ನಲ್ಲಿರುವ ದುರ್ಗಾಬಾಯಿ ದೇಶಮುಖ್...
ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
ಬೆಳಿಗ್ಗೆ 7:27ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪನ ಕೇಂದ್ರಬಿಂದು ಮುಲುಗು ಪ್ರದೇಶದಲ್ಲಿ...
ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 4.9 ಮತ್ತು 4.8 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
ಬೆಳಿಗ್ಗೆ...
ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು ಲಾವಾವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ ಬಳಿಕ ಸಮುದ್ರ ಮಟ್ಟದಿಂದ 8 ಕಿಲೋಮೀಟರ್‌ಗಳಷ್ಟು ಎತ್ತರಕ್ಕೆ...
ಹಿಮಾಚಲ ಪ್ರದೇಶದ ಚಂಬಾ ಪಟ್ಟಣದಲ್ಲಿ ಇಂದು ಸಂಜೆ 5.3 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಮಾಹಿತಿ ನೀಡಿದೆ.
ಚಂಬಾ ಪಟ್ಟಣದಾದ್ಯಂತ ಮತ್ತು ಚಂಬಾದಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮನಾಲಿಯಲ್ಲಿಯೂ ಪ್ರಬಲ...