ತೈವಾನ್‌ನಲ್ಲಿ ಬುಧವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈವರೆಗೆ ಸುಮಾರು 9 ಮಂದಿ ಪ್ರಾಣ ಕಳೆದುಕೊಂಡಿದ್ದರೆ, ಇಬ್ಬರು ಭಾರತೀಯರು ಸೇರಿದಂತೆ 50ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಇನ್ನು ನಾಪತ್ತೆಯಾದ ಭಾರತೀಯರಲ್ಲಿ ಓರ್ವ ಮಹಿಳೆ ಎಂಬ...
ತೈವಾನ್‌ನಲ್ಲಿ ಬುಧವಾರ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. 25 ವರ್ಷಗಳಲ್ಲೇ ಅತ್ಯಂತ ಪ್ರಬಲ ಭೂಕಂಪ ಇದಾಗಿದ್ದು ಕಟ್ಟಡಗಳ ಅಡಿಪಾಯ ಅಲ್ಲಾಡಿದೆ, ಕೆಲವು ಕಟ್ಟಡಗಳು ಕುಸಿದಿದೆ. ದಕ್ಷಿಣ ಜಪಾನ್ ಮತ್ತು...
ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ (ಜ.25) ರಾತ್ರಿ ಜಿಲ್ಲೆಯಲ್ಲಿ ಲಘು ಭೂಕಂಪನ ಸಂಭವಿಸಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಮತ್ತು ಹತ್ತರಕಿಹಾಳ, ನಂದಿಹಾಳ, ವಿಜಯಪುರ ವ್ಯಾಪ್ತಿಯಲ್ಲಿ 2.6 ತೀವ್ರತೆಯ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಭೂಕಂಪವಾಗಿದೆ. ಸೋಮವಾರ ರಾತ್ರಿ 11:39ರ ಸಮಯದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ದೆಹಲಿಯ ಭೂಕಂಪನಕ್ಕೂ ಮುನ್ನ ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿಯೂ 7.2 ತೀವ್ರತೆಯ...