ಕೇಂದ್ರ ಜಪಾನ್‌ನಲ್ಲಿ ಮತ್ತೆ ಪ್ರಬಲವಾಗಿ ಭೂಕಂಪ ಉಂಟಾಗಿದ್ದು, ಆದರೆ ಈ ಬಾರಿ ಸುನಾಮಿ ಉಂಟಾಗುವ ಯಾವುದೇ ಆತಂಕವಿಲ್ಲ ಎಂದು ಸರ್ಕಾರ ತಿಳಿಸಿದೆ.
ಜಪಾನಿನ ಕಡಲ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.0 ಭೂಮಿ...
ತಂತ್ರಜ್ಞಾನದಲ್ಲಿ ಮುಂದುವರಿದಿರುವ ದೇಶವಾಗಿ ಗುರುತಿಸಿಕೊಂಡಿರುವ ಜಪಾನ್‌ನಲ್ಲಿ ಹೊಸ ವರ್ಷದ ಮೊದಲ ದಿನವೇ ಸಂಭವಿಸಿದ ಭಾರೀ ಭೂಕಂಪದಲ್ಲಿ ಈವರೆಗೆ ಒಟ್ಟು 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಒಂದೇ ದಿನ 155 ಬಾರಿ ಭೂಮಿ ಕಂಪಿಸಿದ್ದು, ಅಪಾರ...
2024ರ ಹೊಸ ವರ್ಷದ ಮೊದಲ ದಿನವೇ ಜಪಾನ್‌ಗೆ ಪ್ರಕೃತಿ ಆಘಾತ ನೀಡಿದೆ. ಈಶಾನ್ಯ ಜಪಾನ್‌ನಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.
ರಿಕ್ಟರ್ ಮಾಪಕದಲ್ಲಿ 7.4ರಿಂದ 7.6ರವರೆಗೂ ಭೂಕಂಪನ ಸಂಭವಿಸಿರುವ ಬಗ್ಗೆ ದಾಖಲಾಗಿದ್ದು,...
ವಾಯವ್ಯ ಚೀನಾದಲ್ಲಿ ಉಂಟಾದ ಭೂಕಂಪದಿಂದಾಗಿ ಕನಿಷ್ಠ 111 ಜನರು ಸಾವನ್ನಪ್ಪಿ, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಎಂದು ಸ್ಥಳೀಯ ಭೂಕಂಪ ಪರಿಹಾರ ಪ್ರಧಾನ ಕಚೇರಿ ಮಂಗಳವಾರ ತಿಳಿಸಿದೆ.
ಗನ್ಸು ಪ್ರಾಂತ್ಯದಲ್ಲಿ ಸುಮಾರು 100...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಜಿಲ್ಲೆಯ ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಈ ಹಿಂದೆಯೂ ಹಲವು ಬಾರಿ ಜಿಲ್ಲೆಯಲ್ಲಿ ಭೂಮಿ ಕಂಪನದ ಅನುಭವವಾಗಿತ್ತು. ಆದರೆ, ಕಳೆದ ಕೆಲ ತಿಂಗಳಿಂದ ಭೂಕಂಪನ ಆಗಿರಲಿಲ್ಲ....