ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಹಾಸನದ ಮಲೆನಾಡು ಭಾಗದಲ್ಲಿ ವಿಪರೀತ ಮಳೆ ಆರಂಭವಾಗಿದೆ. ಪರಿಣಾಮ ಶಿರಾಡಿಘಾಟ್ ರಸ್ತೆ 75ರಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಭಾರೀ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದ್ದು, ಅಧಿಕಾರಿಗಳು ಇಟಾಚಿ, ಲಾರಿ ಮೂಲಕ...
ಭಾರೀ ಮಳೆಯಿಂದಾಗಿ 2018ರಲ್ಲಿ ಭೀಕರ ಭೂಕುಸಿತ ಕಂಡಿದ್ದ ಕೊಡಗು ಜಿಲ್ಲೆಗೆ ಈಗ ಮತ್ತೆ ಭೂಕುಸಿತದ ಆತಂಕ ಎದುರಾಗಿದೆ. ಕೊಡುಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ....
ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯದಲ್ಲಿವೆ. ಗ್ರಾಮಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆ ಗ್ರಾಮಗಳಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು 'ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ' ಸೂಚನೆ ನೀಡಿದೆ.
ಜಿಯೋಲಾಜಿಕಲ್ ಸರ್ವೇ ತಂಡವು...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿಭಾಗದಲ್ಲಿರುವ...