ವಯನಾಡ್ ಭೂಕುಸಿತ | 24 ಗಂಟೆಗಳಲ್ಲಿ ಸೇತುವೆ ನಿರ್ಮಿಸಿದ ಸೇನೆ

ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೆ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯ ತ್ವರತವಾಗಿ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್...

ಭೂಕುಸಿತ | ‘ಆಸೆಯ ದುಃಖ’: ವರ್ಷದ ಹಿಂದೆ ಬಾಲಕಿ ಬರೆದಿದ್ದ ಕಥೆಗೆ ವಯನಾಡ್ ಈಗ ಸಾಕ್ಷಿಯಾಗಿದೆ

ಕೇರಳದ ಶಾಲಾ ವಿದ್ಯಾರ್ಥಿನಿಯೊಬ್ಬಳು ಬರೆದ ಕಥೆಯು ಕೇರಳದ ವಯನಾಡ್‌ನಲ್ಲಿ ಸುಮಾರು 300 ಜನರು ಸಾವನ್ನಪ್ಪಿದ, 200ಕ್ಕೂ ಹೆಚ್ಚು ಜನರು ಗಾಯಗೊಂಡ ಭಾರೀ ಭೂಕುಸಿತದ ಬಗ್ಗೆ ಮುನ್ಸೂಚನೆ ನೀಡಿದಂತಿದೆ. "ಮಳೆ ಬಂದರೆ, ಭೂಕುಸಿತ ಸಂಭವಿಸುತ್ತವೆ....

ವಯನಾಡ್ ಭೂಕುಸಿತ | ವಯನಾಡ್‌ನಲ್ಲಿ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ

ವಯನಾಡ್‌ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್‌ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ...

ವಯನಾಡು ಭೂಕುಸಿತ: ಮೃತರ ಸಂಖ್ಯೆ 308ಕ್ಕೆ ಏರಿಕೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ...

ವಯನಾಡ್ ದುರಂತ | ‘ಪುಟ್ಟ ಮಕ್ಕಳಿಗೆ ಎದೆಹಾಲು ಬೇಕಿದ್ದರೆ ತಿಳಿಸಿ, ನನ್ನ ಪತ್ನಿ ಸಿದ್ಧಳಿದ್ದಾಳೆ: ಪೋಸ್ಟ್ ವೈರಲ್

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ತಮ್ಮ ಜೀವನದ ಉಳಿತಾಯವೆಲ್ಲ ಮಣ್ಣಲ್ಲಿ ಕರಗಿ ಹೋಗಿರುವವರೆಲ್ಲರೂ ಮುಂದೆ ಏನಾಗುವುದೋ ಎಂದು ಎದುರು ನೋಡುತ್ತಿದ್ದಾರೆ. ಕೇರಳ ಕಂಡ ಅತ್ಯಂತ ದೊಡ್ಡ ದುರಂತ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ. ಜುಲೈ 30ರಂದು ಮುಂಡಕೈ...

ಜನಪ್ರಿಯ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Tag: ಭೂಕುಸಿತ

Download Eedina App Android / iOS

X