ಆಫ್ರಿಕಾದ ನೈಋತ್ಯ ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು ಕನಿಷ್ಠ 229 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೆಂಚೋ ಶಾಚಾ ಗೊಜ್ಡಿ ಜಿಲ್ಲೆಯ ಅಧಿಕಾರಿಗಳು ಮಂಗಳವಾರ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಸಿದ್ದಾರೆ.
ಮೃತರಲ್ಲಿ...
ಬೃಹತ್ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್ ಡಾಲರ್ ಆರ್ಥಿಕ ನೆರವನ್ನು ಘೋಷಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ...
ಇಂಡೋನೇಷ್ಯಾದ ಪಶ್ಚಿಮ ಭಾಗದಲ್ಲಿರುವ ಪಪುವಾ ನ್ಯೂಗಿನಿಯಾದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ 2,000ಕ್ಕೂ ಹೆಚ್ಚು ಜನರು ಜೀವಂತ ಸಮಾಧಿ ಆಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಕೇಂದ್ರ ಸೋಮವಾರ ಹೇಳಿದೆ. ಭೂಕುಸಿತವಾದ ಪ್ರದೇಶಕ್ಕೆ ತಲುಪಲು ಆಗುತ್ತಿರುವ ಸಮಸ್ಯೆಯಿಂದಾಗಿ ಕೆಲವೇ...
ಪಪುವಾ ನ್ಯೂಗಿನಿಯಾ ದೇಶದಲ್ಲಿ ಭೂಕುಸಿತವುಂಟಾಗಿ 670ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಅಂದಾಜಿಸಿದೆ.
ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್ ಅಕ್ಟೋಪ್ರಾಕ್, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿಅಂಶಗಳ...
ಹಿಮಾಚಲ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಗುಡ್ಡಗಾಡು ರಾಜ್ಯದಲ್ಲಿ ಮಳೆ ಸೃಷ್ಟಿಸಿರುವ ಅವಾಂತರದಿಂದ ಗುಡ್ಡಗಳು ಕುಸಿದಿವೆ. ಇದೂವರೆಗೂ 346 ಮಂದಿ ಸಾವನ್ನಪ್ಪಿದ್ದಾರೆ. 2,200 ಮನೆಗಳು ಸಂಪೂರ್ಣ ನಾಶವಾಗಿವೆ. ಮಾತ್ರದಲ್ಲದೆ, ಸುಮಾರು 10,000ಕ್ಕೂ ಹೆಚ್ಚು...