ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಉಂಟಾದ ಎರಡು ಪ್ರತ್ಯೇಕ ಘಟನೆಗಳಲ್ಲಿ ಕಳೆದ 24 ಗಂಟೆಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ತಿಳಿಸಿದ್ದಾರೆ.
ಕಳೆದ(ಆಗಸ್ಟ್ 13) ರಾತ್ರಿ ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದ...
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಷಲ್ವಾಡಿ ಗ್ರಾಮವೊಂದರಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿದ್ದು, 78 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಅತ್ಯಂತ ಕಠಿಣ ಕಣಿವೆ ಭೂಪ್ರದೇಶ ಮತ್ತು ಭಾರೀ ಮಳೆಯಿಂದ ರಕ್ಷಣಾ...
ಸಿಕ್ಕಿಂ ರಾಜ್ಯದ ಲಾಚೆನ್, ಲಾಚುಂಗ್ ಪ್ರದೇಶದಲ್ಲಿ ಭೂಕುಸಿತ
ಪ್ರವಾಸಿಗರಲ್ಲಿ 60 ಮಂದಿ ನಾಮ್ಚಿ ಕಾಲೇಜು ವಿದ್ಯಾರ್ಥಿಗಳು
ಸಿಕ್ಕಿಂ ರಾಜ್ಯದ ಉತ್ತರ ಭಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾದ ಪರಿಣಾಮ ಸಿಕ್ಕಿಹಾಕಿಕೊಂಡಿದ್ದ 2,464 ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದೆ...