ಛತ್ತೀಸ್‌ಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಪುತ್ರ ಚೈತನ್ಯ ಬಘೇಲ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಹಾಗೆಯೇ ಶುಕ್ರವಾರ...
ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಭೂಪೇಶ್ ಬಘೇಲ್ ಅವರ ಭಿಲಾಯಿ ಮತ್ತು ರಾಯಪುರದಲ್ಲಿರುವ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ...
ಕರ್ನಾಟಕದ ಚುನಾವಣೆಯಲ್ಲಿ ಗ್ಯಾರಂಟಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಅದು ಕೈ ಹಿಡಿಯಲಿಲ್ಲ. ಮೋದಿ...
ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
ನವೆಂಬರ್ 17 ರಂದು ನಡೆಯಲಿರುವ...
ಛತ್ತೀಸ್‌ಗಡ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಲಾಗಿದ್ದು, ಜಾತಿ ಗಣತಿ ನಡೆಸುವ ಭರವಸೆ ನೀಡಲಾಗಿದೆ.
ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಭೂಪೇಶ್ ಬಘೇಲ್, "ಜಾತಿ ಆಧಾರಿತ ಜನಗಣತಿ ನಡೆಸಲಾಗುವುದು....