ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಸೂತ್ರ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ...
ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ ಇಲಾಖೆಯಲ್ಲಿನ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅ.2 ಹಾಗೂ ಅ.4ರಂದು...