ಮಾಧವ ಗಾಡ್ಗೀಳ್ ವರದಿಗೆ ಎದುರಾದ ವಿರೋಧವನ್ನು ತಣ್ಣಗಾಗಿಸಲು ತರಲಾದ ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಅದಾಗಲೇ ತಿರಸ್ಕರಿಸಿಯಾಗಿದೆ. ಕೇಂದ್ರ ಸರ್ಕಾರ ಕೂಡ ಬಹುತೇಕ ಅದನ್ನು ಕಸದ ಬುಟ್ಟಿಗೆ ತಳ್ಳಬಹುದಾದ ಸೂಚನೆಗಳು ಕಾಣಿಸುತ್ತಿವೆ....
ಮಳೆ ಬಂದರೆ ಕೇಡಿಲ್ಲ ಮಗ ಉಂಡರೆ ಕೇಡಲ್ಲ ಅನ್ನುವ ಗಾದೆ ಮಾತಿದೆ. ಆದರೆ, ಕಳೆದ ಕೆಲವು ವರ್ಷಗಳಿಂದೀಚೆಗೆ ಮಳೆಗಾಲದ ಮಳೆ ಯಾವ ತೆರನಾಗಿರುವುದೋ ಎಂಬುದೇ ಎಲ್ಲರಿಗೂ ತಲೆನೋವಾಗಿ ಪರಿಣಮಿಸಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ...
ಕಳೆದ ವರ್ಷ ಈ ದೇಶವನ್ನು ಕಾಡಿದ ಬಹುದೊಡ್ಡ ಹವಾಮಾನ ಸವಾಲು ʼಹೀಟ್ ಸ್ಟ್ರೋಕ್ʼ. ಮಳೆ-ಪ್ರವಾಹದಿಂದ ನೊಂದವರ ವಿವರ ಸುಲಭವಾಗಿ ಸಿಗುತ್ತದೆ. ಆದರೆ ಹೀಟ್ ಸ್ಟ್ರೋಕ್ ನಿಂದ ಕಳೆದ ವರ್ಷ ನಮ್ಮ ದೇಶದಲ್ಲಿ 700ಕ್ಕೂ...
ಹವಾಮಾನ ಬದಲಾವಣೆಯಿಂದಾಗಿ ಇಳಿಮುಖವಾಗುತ್ತಿರುವ ಬೆಳೆಗಳ ಉತ್ಪಾದನೆಯ ಪ್ರಮಾಣ ಹಾಗು ಗುಣಮಟ್ಟ, ಆಹಾರ ಭದ್ರತೆಗೆ ಇವು ಒಡ್ಡುತ್ತಿರುವ ಅಪಾಯ, ಇವುಗಳಿಗೆ ಪರಿಹಾರ ಎಂಬಂತೆ ಪರಿಚಯಿಸಲಾಗುತ್ತಿರುವ ಹವಾಮಾನ ವೈರುಧ್ಯ ಸಹಿಷ್ಣು ತಳಿಗಳು, ಮತ್ತು ಅವುಗಳನ್ನು ಬೆಳೆಯುವಲ್ಲಿ...