ರಾಯಚೂರು ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಪಟ್ಟಾದಾರರು ಮತ್ತು ಸಾಗುವಳಿದಾರರಿಗೆ ಪರಿಹಾರ ನೀಡಿ ಉದ್ಯೋಗ ಒದಗಿಸುವಂತೆ ಜೆಡಿಎಸ್ ಒತ್ತಾಯಿಸಿದೆ.
ರಾಯಚೂರು ವಿಶ್ವವಿದ್ಯಾಲಯದ ಕಲಪತಿಗಳನ್ನು ಭೇಟಿ ಮಾಡಿದ ಜೆಡಿಎಸ್ ಮುಖಂಡ ನಿಜಾಮುದ್ದೀನ್ ಮತ್ತು ರೈತರು...
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ, ಬೇಡರಬೂದಿಹಾಳ, ಹಂಗರಗಿ ಗ್ರಾಮಗಳಲ್ಲಿ ರೈತರ ಒಪ್ಪಿಗೆ ಇಲ್ಲದೆ ಕೈಗಾರಿಕೆ ವಸಾಹತು ಸ್ಥಾಪನೆಗೆ ಕೆಐಎಡಿಬಿ 2218 ಎಕರೆ ಜಮೀನು ಭೂಸ್ವಾಧೀನ ಮಾಡಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿರುವ...
ಭೂಸ್ವಾಧೀನ ನ್ಯಾಯಯೋಚಿತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯಿದೆ-2013 ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆಗಳಿಗೆ ತಿದ್ದುಪಡಿ ತಂದು ಹಿಂದಿನ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಹಿಂಪಡೆಯಬೇಕೆಂದು ʼನಮ್ಮೂರ ಭೂಮಿ ನಮಗಿರಲಿ; ಅನ್ಯರಿಗಲ್ಲ' ಆಂದೋಲನದ ಮುಖಂಡರು...