ರಾಜ್ಯ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಬಳಿ ಇರುವ ದಿನ್ನೂರು ಗ್ರಾಮದಲ್ಲಿ ದಲಿತರ ಭೂಮಿಯನ್ನು ಅರಣ್ಯ ಇಲಾಖೆ ಕಸಿದುಕೊಳ್ಳಲು ಮುಂದಾಗಿದೆ. ದಲಿತರ ಹೆಸರಿನಲ್ಲಿರುವ ಭೂಮಿಯನ್ನು ಅರಣ್ಯ ಭೂಮಿಯ ಅಕ್ರಮ ಒತ್ತುವರಿ ಎಂದು ಬಿಂಬಿಸಿರುವ ಸರ್ಕಾರ,...
ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ವಾರಂಟ್...
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಕೆಲವು ವ್ಯಕ್ತಿಗಳು ಅನಧಿಕೃತವಾಗಿ, ಕಾನೂನು ಬಾಹಿರವಾಗಿ ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾರೇ ಆಗಲಿ ಭೂಕಬಳಿಕೆ ಮಾಡದಂತೆ ತಡೆಯಬೇಕು ಎಂದು ಆರೋಪಿಸಿ ಮೈಸೂರು ತಾಲೂಕಿನ ಭೋಗಾದಿ ಗ್ರಾಮಸ್ಥರು...
ರಾಜ್ಯ ಸರ್ಕಾರಕ್ಕೂ ಈ ಪ್ರಕರಣದಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಆರೋಪಿಗಳು ಬೇರೆ ಬೇರೆ ಪಕ್ಷದವರಾಗಿದ್ದರೂ ಭೂ ಅಕ್ರಮದಲ್ಲಿ ತೊಡಗಿರುವವರು ಎಲ್ಲ ಪಕ್ಷದಲ್ಲೂ ಇದ್ದಾರೆ. ಅವರನ್ನು ಇವರು ರಕ್ಷಿಸುವುದು, ಇವರನ್ನು ಅವರು ರಕ್ಷಿಸುವ...
ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ...