ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ʼಬಡವರಿಗೆ ಭೂಮಿ, ನಿವೇಶನʼ ನೀಡುವಂತೆ ಆಗ್ರಹಿಸಿ ಭೂ ಗುತ್ತಿಗೆ ಹೋರಾಟ ಸಮಿತಿಯಿಂದ ಜನವರಿ 17ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಲ್ಲಿದ್ದು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆಯೋಜಿಸಲಾಗಿದೆ...
ಸರ್ಕಾರ ಭೂ ಮಾಲೀಕರ ಪರವಾಗಿ ಪ್ಲಾಂಟೇಶನ್ ಬೆಳೆಗಳ ಹೆಸರಿನಲ್ಲಿ ಗುತ್ತಿಗೆ ನೀಡಲು ಹೊರಟಿರುವ ಆದೇಶ ಖಂಡನೀಯ. ಕೊಡಗಿನಲ್ಲಿ ದಲಿತರಿಗೆ, ಆದಿವಾಸಿಗಳಿಗೆ ನೇರವಾಗಿ ಅನ್ಯಾಯ ಆಗಿದೆ. ಜಿಲ್ಲೆಯ ಎಲ್ಲ ಸಂಘಟನೆಗಳನ್ನು ಸೇರಿಸಿ ಹೋರಾಟ ಮಾಡಲಾಗುವುದು...