ಮಂಡ್ಯ ಜಿಲ್ಲೆಯ 480 ಶಾಲೆಗಳ ಆಸ್ತಿ ನೋಂದಣಿ ಬಾಕಿ: ಭೂ ವಿವಾದಗಳಿಗೆ ಶಾಶ್ವತ ಪರಿಹಾರ ಕೈಗೊಳ್ಳುವುದೇ ಸರ್ಕಾರ?

ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳ ಭೂಮಿಗೆ ಕಾನೂನುಬದ್ಧ ದಾಖಲೆ ಕಲ್ಪಿಸುವುದು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಲ್ಲ, ಸಾರ್ವಜನಿಕ ಆಸ್ತಿಯ ರಕ್ಷಣೆಗೆ ಅಗತ್ಯವಾದ ಕ್ರಮವಾಗಿದೆ. ಭೂದಾಖಲೆಗಳ ಕೊರತೆಯಿಂದ ಉಂಟಾಗುತ್ತಿರುವ ಅತಿಕ್ರಮಣ, ಮಾಲೀಕತ್ವದ ಗೊಂದಲ ಮತ್ತು ನ್ಯಾಯಾಂಗ...

ಹುಣಸೂರು | ನೆರಳಕುಪ್ಪೆ ಭೂ ವಿವಾದ: ಎಸಿ ಅವರಿಗೆ ಕೆಂಪಮ್ಮ, ಸೀತೆ ಮನವಿ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕಿನ ನೆರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಚುವಿನಹಳ್ಳಿ ಕಾಡಂಚಿನ ನೆರಳಕುಪ್ಪೆ .ಬಿ ಹಾಡಿಯ ಹಿರಿಯರಾದ ಕೆಂಪಮ್ಮ ಹಾಗೂ ಸೀತೆ ಅವರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರನ್ನು ಭೇಟಿ ಮಾಡಿ, ತಾವು...

ಭೂ ವಿವಾದದಲ್ಲಿ ಮಾಜಿ ಸ್ಪೀಕರ್ ರಮೇಶ್‌ ಕುಮಾರ್; ವಿವಾದಿತ ಭೂಮಿ ಉಡುಗೊರೆ ನೀಡಿದ ಆರೋಪ

ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಅವರು ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ರಾಜಕೀಯ ಒತ್ತಡದಿಂದಾಗಿ ಅಧಿಕಾರಿಗಳು ಆ ಭೂಮಿಯನ್ನು ತೆರವುಗೊಳಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದೇ ಸಮಯದಲ್ಲಿ, ವಿವಾದಿತ ಭೂಮಿಯ ನಾಲ್ಕು ಎಕರೆಯನ್ನು...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

10 ವರ್ಷಗಳ ಹಿಂದೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಸಹೋದರರನ್ನು ಕೊಂದಿದ್ದ ಕುಟುಂಬವೊಂದರ 13 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಸಹರಾನ್‌ಪುರ ನ್ಯಾಯಾಲಯವು ಆದೇಶ ಹೊರಡಿಸಿದೆ. ಉತ್ತರ ಪ್ರದೇಶದ ಸಹರಾನ್‌ಪುರದ ನಿವಾಸಿಗಳಾಗಿದ್ದ ಯಾಸಿನ್...

ಕೊಲ್ಹಾರ | ಮುಳವಾಡ ಕೆಐಡಿಬಿ ಭೂಮಿ ವಿವಾದ; 30 ದಿನಗಳ ಸತ್ಯಾಗ್ರಹ ತಾತ್ಕಾಲಿಕ ಅಂತ್ಯ

ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ ಕಚೇರಿ ಎದುರುಗಡೆ ಮುಳವಾಡ ಕೆಐಡಿಬಿಗೆ ಜಮೀನು ಕಳೆದುಕೊಂಡ ರೈತರು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕಳೆದ 30 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ರೈತರು ತಾತ್ಕಾಲಿಕವಾಗಿ ಹಿಂಪಡೆದರು. ಬೇಡಿಕೆ...

ಜನಪ್ರಿಯ

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

ದಕ್ಷಿಣ ಕನ್ನಡ | SIR ದುರುಪಯೋಗ ವಿರುದ್ಧ ಎಸ್‌.ಕೆ.ಎಸ್‌.ಎಸ್.ಎಫ್ ಪ್ರತಿಭಟನೆ

SIR ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾ...

ಗೋಕುಲ್ ಡೇರಿ ಚುನಾವಣೆಯಲ್ಲಿ ಮೋಸದ ಗೆಲುವು ಬಿಜೆಪಿಗೆ ಮುಳುವುಗಾವುದೇ?

ಮಹಾರಾಷ್ಟ್ರದ ಅತಿದೊಡ್ಡ ಡೇರಿಗಳಲ್ಲಿ ಒಂದಾದ 'ಗೋಕುಲ್'ನ ನಿಯಂತ್ರಣ ಸಾಧಿಸಲು ಆಡಳಿತಾರೂಢ 'ಮಹಾಯುತಿ'...

Tag: ಭೂ ವಿವಾದ