ಮೈಸೂರು | ಹಿಮ್ಮಾವು ಭೂ ಸ್ವಾಧೀನ; ಪರಿಹಾರ ಹಣ ದುರುಪಯೋಗ : ಬಡಗಲಪುರ ನಾಗೇಂದ್ರ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ಜಿಲ್ಲೆಯ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಂಡ ಭೂಮಿಯ...

ರಾಯಚೂರು | ಕುರುಬದೊಡ್ಡಿ, ಚಂದ್ರಬಂಡ ಸೇರಿ ತಾಲೂಕಿನಲ್ಲಿ ಭೂ ಸ್ವಾಧೀನ ಕೈಬಿಡಬೇಕು ; ಮಾರೆಪ್ಪ ಹರವಿ

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಕರ್ನಾಟಕ ಜನ ಶಕ್ತಿ ಸಂಚಾಲಕ ಮಾರೆಪ್ಪ...

ಮೈಸೂರು | ಜನ ಚಳುವಳಿಯಲ್ಲಿ ಭಾಗಿಯಾದ ಸಿದ್ದರಾಮಯ್ಯ ಇವರೇನಾ? : ಬಹುಭಾಷಾ ನಟ ಪ್ರಕಾಶ್ ರಾಜ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ಬಹುಭಾಷಾ ನಟ ಪ್ರಕಾಶ್ ರಾಜ್ " ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳ ರೈತರ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗಾಗಿ ಸರ್ಕಾರ ಸ್ವಾಧೀನಪಡಿಸಿಕೊಳ್ಳುವ ವಿಚಾರವಾಗಿ, ವಿರೋಧ...

ರೈತರಿಂದ ಸ್ವಾಧೀನಪಡಿಸಿಕೊಂಡ ಭೂಮಿಯನ್ನು ಸರ್ಕಾರ ಬಳಸಿಕೊಂಡಿದ್ದೆಷ್ಟು? ಇಲ್ಲಿದೆ ನೋಡಿ…

ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ... ಹೊಸ ಆರ್ಥಿಕ ನೀತಿಯ ಭಾಗವಾಗಿ...

ನೈಸ್ ರಸ್ತೆ: 300 ಎಕರೆಗೂ ಹೆಚ್ಚು ಭೂ ಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್ ಲಿಮಿಟೆಡ್ (ನೈಸ್ ರಸ್ರೆ) ವತಿಯಿಂದ ನಿರ್ಮಿಸಲಾಗಿರುವ ಹೆದ್ದಾರಿ ಮೆಗಾ ಯೋಜನೆಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 300 ಎಕರೆಗೂ ಹೆಚ್ಚು ಜಮೀನಿನ ಭೂ...

ಜನಪ್ರಿಯ

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

UGC-NET ಕೀ-ಉತ್ತರ ವಿವಾದ; 4 ಪ್ರಶ್ನೆಗಳ ಮರುಪರಿಶೀಲನೆಗೆ ದೆಹಲಿ ಹೈಕೋರ್ಟ್ ಆದೇಶ!

ಸ್ಪರ್ಧಾತ್ಮಕ ಪರೀಕ್ಷೆಗಳ ಕೀ-ಉತ್ತರಗಳ ವಿವಾದಗಳಲ್ಲಿ ನ್ಯಾಯಾಂಗದ ಸಂಯಮವು ಸಂಪೂರ್ಣವಾದುದಲ್ಲ. ಯಾವುದೇ ತರ್ಕ...

ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಆ 2 ನಿಮಿಷಗಳ ಮಾತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು...

Tag: ಭೂ ಸ್ವಾಧೀನ