"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...
ಜನರಿಗೆ ವಿಜ್ಞಾನದ ಆವಿಷ್ಕಾರಗಳಾದ ಮೊಬೈಲ್, ಟಿವಿ, ವಾಟ್ಸಾಪ್, ಕಾರುಗಳು ಬೇಕು. ಆದರೆ, ವೈಜ್ಞಾನಿಕವಾದ ಚಿಂತನೆಗಳು ಬೇಡವಾಗಿವೆ ಎಂದು ರಾಷ್ಟ್ರೀಯ ವಿಚಾರವಾದಿಗಳ ಸಂಘದ ರಾಜ್ಯಾಧ್ಯಕ್ಷ ಪ್ರೊ. ನರೇಂದ್ರ ನಾಯಕ್ ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದ ಹೊರವಲಯದ...
ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಅದು ಸ್ವಾರ್ಥಿ ಮನುಷ್ಯರ ಸೃಷ್ಟಿ. ಅಸಮಾನತೆ ಹೋಗಲಾಡಿಸದೆ ಶೋಷಿತ ಸಮುದಾಯಗಳ ಏಳಿಗೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಇಮ್ಮಡಿ...