ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...
ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ...
ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕ್ ನ್ಯಾಯಾಲಯ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬಿಬಿ ಅವರಿಗೆ 14 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ರಾಷ್ಟ್ರೀಯ ಚುನಾವಣೆಗಳಿಗೆ ಕೆಲವು ದಿನಗಳು ಇರುವಾಗ...
ಮಲೇಬೆನ್ನೂರಿನ ಜುಮ್ಮಾ ಮಸೀದಿ ಸುನ್ನಿ ಆಡಳಿತಾಧಿಕಾರಿಯು ಹುದ್ದೆ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ. ಸಂಪೂರ್ಣ ಭ್ರಷ್ಟಾಚಾರದಲ್ಲಿ ಶಾಮೀಲಾಗಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕನ್ನಡ ನಾಡು ಜನತಾ ಸಮಿತಿಯ ಅಧ್ಯಕ್ಷ ದಸ್ತಗೀರ್ ಎಸ್. ಅಸಾದುಲ್ಲ...
ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್.ಎಂ ಪ್ರಕಾಶ್ ಎಂಬವವರ...