ಈ ಹಿಂದೆ ಶಾಸಕರೇ ನೇರವಾಗಿ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದರು. ಈಗ ಅಧಿಕಾರಿಗಳು ಬೇರೆಯವರ ಹೆಸರಿನಲ್ಲಿ ಹಣ ಕೇಳುತ್ತಿದ್ದಾರೆ. ರಾಜ್ಯದಲ್ಲಿ 40 ಪರ್ಸೆಂಟ್ ಪರಿಸ್ಥಿತಿ ಮತ್ತೆ ಮುಂದುವರೆದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ...
ಕಲಬುರಗಿ ಮಹಾನಗರ ಪಾಲಿಕೆಯ ಭ್ರಷ್ಟ ಎಂಜಿನಿಯರ್‌ಗಳು ಮತ್ತು ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕು. 477 ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಧರಣಿ ನಡೆಸುತ್ತಿದೆ. ಧರಣಿಯು 4ನೇ ದಿನಕ್ಕೆ ಕಾಲಿಟ್ಟಿದೆ.
ಧರಣಿಯಲ್ಲಿ...
ಒಂದು ಕಡೆ ಬಿಜೆಪಿಯ ಭಕ್ತರು, ಅಂಧಭಕ್ತರು ಮತ್ತು ಮಾರಿಕೊಂಡ ಪತ್ರಕರ್ತರಿಂದ ಕುಹಕವಾಡುವ, ಭಯ ಬಿತ್ತುವ ಕೆಲಸ. ಮತ್ತೊಂದು ಕಡೆ ಭ್ರಷ್ಟಾಚಾರಕ್ಕೆ ಬಾಯ್ದೆರೆದು ನಿಂತ ಭಕಾಸುರ ಅಧಿಕಾರಿಗಣ. ಜನರಿಗಿತ್ತ ಭರವಸೆಯನ್ನು ಈಡೇರಿಸುವಲ್ಲಿ, ಬಡವರ ಬದುಕನ್ನು...