ಗುಜರಾತ್ | ಭ್ರಷ್ಟ ಅಧಿಕಾರಿ ಮೇಲೆ ಹಣ ಎಸೆದು ಜನರ ಆಕ್ರೋಶ; ವಿಡಿಯೋ ವೈರಲ್

ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...

ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್...

ಶಿವಮೊಗ್ಗದಲ್ಲಿ ಮಳೆ ಅವಾಂತರ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ...

ಹಾಸನ | ಇ-ಸ್ವತ್ತು ಮಾಡಲು ₹25 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ

ಲೋಕಾಯುಕ್ತ ದಾಳಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಅಂತೆಯೇ ಹಾಸನ ನಗರಸಭೆ ವಾರ್ಡ್‌ ಅಧಿಕಾರಿ ದುಬ್ಬೇಗೌಡ ಎಂಬಾತ ಇ-ಸ್ವತ್ತು ಮಾಡಿಕೊಡಲು ₹25,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಬಾಲು...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಭ್ರಷ್ಟ ಅಧಿಕಾರಿ