ಉತ್ತರ ಪ್ರದೇಶದ ರೈಲು ನಿಲ್ದಾಣದ ಬಳಿ ಇರುವ ಓವರ್ಹೆಡ್ ವಿದ್ಯುತ್ ತಂತಿಗಳಲ್ಲಿ ಭ್ರೂಣ ಪತ್ತೆಯಾಗಿದೆ. ಭ್ರೂಣ ತಂತಿಯಲ್ಲಿ ನೇತಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಹಜನ್ವಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ -2ರ ಹಿಂಭಾಗದ ಕೇಶವಪುರ ವಿದ್ಯುತ್...
ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬಂತೆ ಸಾರ್ವಜನಿಕರ ಜೀವ ರಕ್ಷಣೆ ಮಾಡಬೇಕಾದ ಆರೋಗ್ಯ ಇಲಾಖೆಯೇ ಭ್ರೂಣ ಪತ್ತೆ-ಹತ್ಯೆ ಜಾಲದಲ್ಲಿ ಶಾಮೀಲಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್...
ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ, ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು...