ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ...
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿರುವ ಮಧ್ಯೆಯೇ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದ ವೈದ್ಯರೋರ್ವರು ಕಾರೊಂದರಲ್ಲಿ ಇಂದು(ಡಿ.1) ಶವವಾಗಿ ಪತ್ತೆಯಾಗಿದ್ದಾರೆ.
ಕೊಡಗು ಜಿಲ್ಲೆಯ...