ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಲಿಂಗಾನುಪಾತದ ಸಮತೋಲನವನ್ನು ಕಾಪಾಡುವುದು ‘ಭ್ರೂಣ ಹತ್ಯೆ ನಿಷೇಧ’ ಕಾಯ್ದೆಯ ಮೂಲ ಉದ್ದೇಶ. ಆದರೂ, ರಾಜ್ಯದ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುವ ಗ್ಯಾಂಗ್‌ವೊಂದು ಸಕ್ರಿಯವಾಗಿರುವುದು...